ನವದೆಹಲಿ prajakiran.com : ಐಸಿಸಿ ಬೆಸ್ಟ್ ಬ್ಯಾಟ್ಸ್ಮ್ಯಾನ್ಗಳ ಪಟ್ಟಿ ಬಿಡುಗಡೆಯಾಗಿದ್ದು , ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೋಹ್ಲಿ ಗೆ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಸಿಕ್ಕಿದೆ.
ವಿರಾಟ್ 814 ರೇಟಿಂಗ್ ಹೊಂದಿದ್ದು, ಈ ಮೂಲಕ ಬೆಸ್ಟ್ ಬ್ಯಾಟ್ಸ್ಮನ್ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.
ಇನ್ನು ಲಿ 891 ರೇಟಿಂಗ್ ಮೂಲಕ ಮೊದಲ ಸ್ಥಾನವನ್ನು ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಪಡೆದಿದ್ದಾರೆ.
886 ರೇಟಿಂಗ್ ನ್ಯೂಜಿಲೆಂಡ್ ಕೇನ್ ವಿಯಮ್ಸನ್ ಎರಡನೇ ಸ್ಥಾನ.
878 ರೇಟಿಂಗ್ ಮೂಲಕ ಆಸ್ಟ್ರೇಲಿಯಾದ ಮಾರ್ನಸ್ ಲಾಬುಶ್ಚಾಗ್ನೆ ಮೂರನೇ ಸ್ಥಾನವನ್ನು ಪಡೆದಿದ್ದಾರೆ.